ಪ್ರಾದೇಶಿಕ ಸುದ್ದಿಗಳು
ಬಂಟ್ವಾಳ ಸಮೀಪ ಭೀಕರ ಅಪಘಾತ: ಕೆಎಸ್ಆರ್ಟಿಸಿ ಬಸ್-ಓಮ್ನಿ ಡಿಕ್ಕಿ, ವೃದ್ಧ ಸಾವು
ಬಂಟ್ವಾಳ : ತಾಲೂಕಿನ ಕೇಪು ಗ್ರಾಮದ ಕುದ್ದುಪದವು-ಪೆರುವಾಯಿ-ಮಾಣಿಲ ರಸ್ತೆಯ ಮುಳಿಯ ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ 65 ವರ್ಷದ ವೃದ್ಧರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ತೀವ್ರವಾಗಿ ಗಾಯಗೊಂಡ ದುರ್ಘಟನೆ ವರದಿಯಾಗಿದೆ....