ಪ್ರಾದೇಶಿಕ ಸುದ್ದಿಗಳು
ಪ್ರಧಾನಿ ಮೋದಿಯವರನ್ನು ಭಯೋತ್ಪಾದಕ ಎಂದಿದ್ದಕ್ಕೆ ಆಕ್ರೋಶ: ಖರ್ಗೆ ಕ್ಷಮೆಯಾಚನೆಗೆ ವೇದವ್ಯಾಸ ಕಾಮತ್ ಆಗ್ರಹ
ಮಂಗಳೂರು : ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರನ್ನು ಭಯೋತ್ಪಾದಕ ಎಂದು ಕೀಳು ಮಟ್ಟದ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ಹಿರಿತನದ ಗೌರವವನ್ನು ಕಳೆದುಕೊಂಡಿದ್ದಾರೆ...