ಚಿತ್ರ ಸುದ್ದಿಗಳು
ವಿನೋದ್ ಕುಮಾರ್ ಎಂ. ಅವರಿಗೆ ರಾಜ್ಯ ಮಟ್ಟದ ಪವರ್ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ”
ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ತೀರ್ಪುಗಾರ ವಿನೋದ್ ಕುಮಾರ್ ಎಂ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ (ಮಾಸ್ಟರ್ 3) 74 ಕೆಜಿ...