ಟಾಪ್ ಸುದ್ದಿ
ಕಂಚಿ ಕಾಮಕೋಟಿ ಪೀಠದ ರಿಕ್ಷಾ ಧರ್ಮಸ್ಥಳಕ್ಕೆ ಕೊಡುಗೆ
ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ೫೮ನೆ ವರ್ಧಂತ್ಯುತ್ಸವ ಆಚರಣೆಯ ಸಂದರ್ಭದಲ್ಲಿ ಶುಕ್ರವಾರ ಕಂಚಿಕಾಮಕೋಟಿ ಪೀಠದ ಸ್ವಾಮೀಜಿಯವರು ಬಳಸುತ್ತಿದ್ದ ಪವಿತ್ರ ರಿಕ್ಷಾವನ್ನು ಧರ್ಮಸ್ಥಳಕ್ಕೆ ಕೊಡುಗೆಯಾಗಿ ಅರ್ಪಿಸಲಾಯಿತು. ಭಕ್ತರು...