ಪ್ರಾದೇಶಿಕ ಸುದ್ದಿಗಳು
ಪಿಲಿಕುಳ ನಿಸರ್ಗಧಾಮದ ಭೂಮಿ ವಿಜ್ಞಾನ-ತಂತ್ರಜ್ಞಾನ ಇಲಾಖೆಗೆ: ಗುತ್ತಿಗೆ ರದ್ದುಗೊಳಿಸಿ ರಾಜ್ಯ ಸರ್ಕಾರ ಐತಿಹಾಸಿಕ ಆದೇಶ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿರುವ ಪ್ರಸಿದ್ಧ ಪಿಲಿಕುಳ ನಿಸರ್ಗಧಾಮದ ಆವರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರವು ಒಂದು ಪ್ರಮುಖ ಆಡಳಿತಾತ್ಮಕ ತೀರ್ಮಾನ ಕೈಗೊಂಡಿದೆ. ಮೂಡುಶೆಡ್ಡೆ ಹಾಗೂ ತಿರುವೈಲು...