ಪ್ರಾದೇಶಿಕ ಸುದ್ದಿಗಳು
ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಎಕ್ಕಾರು ಪ್ರತೀಕ್ ಶೆಟ್ಟಿ ಅನಾರೋಗ್ಯದಿಂದ ನಿಧನ; ಶಾಸಕ ಉಮಾನಾಥ ಕೋಟ್ಯಾನ್ ಸಂತಾಪ!
ಮೂಡುಬಿದಿರೆ : ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಸಕ್ರಿಯ ಬಿಜೆಪಿ ಯುವ ನಾಯಕ ಹಾಗೂ ಉದ್ಯಮಿಯಾಗಿದ್ದ ಎಕ್ಕಾರು ನಿವಾಸಿ ಪ್ರತೀಕ್ ಶೆಟ್ಟಿ (39) ಅವರು ತೀವ್ರ ಅನಾರೋಗ್ಯದ ಕಾರಣದಿಂದಾಗಿ ಸೆಪ್ಟೆಂಬರ್ 22ರಂದು...