ಪ್ರಾದೇಶಿಕ ಸುದ್ದಿಗಳು
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಮಹತ್ವದ ಹೆಜ್ಜೆ: ಕಂಬಳ ಕರೆ ಸ್ಥಳಾಂತರಕ್ಕೆ ಸಿದ್ಧತೆ
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿ ಯೋಜನೆಯ ಭಾಗವಾಗಿ, ದೇವಸ್ಥಾನದ ಮುಖ್ಯರಸ್ತೆ ಪಕ್ಕದಲ್ಲಿರುವ ಕಂಬಳದ ಒಂದು ಕರೆಯನ್ನು ಎಡಬದಿಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಶಾಸಕ ಅಶೋಕ್ ಕುಮಾರ್ ರೈ ಅವರ...