ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ದಿಢೀರ್ ದಾಳಿ: ಕಡತ ವಿಲೇವಾರಿ ವಿಳಂಬಕ್ಕೆ ಅಧಿಕಾರಿಗಳ ತೀವ್ರ ತರಾಟೆ
ಮಂಗಳೂರು : ಸಾರ್ವಜನಿಕರ ದೂರುಗಳು ಹಾಗೂ ಸ್ವಯಂಪ್ರೇರಿತ ಪ್ರಕರಣಗಳ ಹಿನ್ನೆಲೆಯಲ್ಲಿ ಮಂಗಳೂರು ಲೋಕಾಯುಕ್ತ ವಿಭಾಗದ ಅಧಿಕಾರಿಗಳು ಜಿಲ್ಲಾದ್ಯಂತ ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ದಿನೇಶ್ ಬಿ.ಪಿ. ಅವರ ನೇತೃತ್ವದಲ್ಲಿ...