ಪ್ರಾದೇಶಿಕ ಸುದ್ದಿಗಳು
ಮಾನಸಿಕ ಖಿನ್ನತೆಗೆ ಬಲಿಯಾದ ಕಡಬದ ಯುವಕ: ತಾಯಿಯನ್ನು ಕಾಲೇಜಿಗೆ ಬಿಟ್ಟು ಬಂದ ಬಳಿಕ ದುರಂತ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೊಬ್ಬ ಜೀವಾಂತ್ಯಕ್ಕೆ ಶರಣಾದ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. ಈ ಘಟನೆ ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿ...