ಪ್ರಾದೇಶಿಕ ಸುದ್ದಿಗಳು
ಕಾಪು ಬೀಚ್ನಲ್ಲಿ ಅಲೆಗಳ ಅಬ್ಬರಕ್ಕೆ ಸಿಲುಕಿ ದಾವಣಗೆರೆ ಮೂಲದ ಇಬ್ಬರು ಯುವಕರು ಸಮುದ್ರಪಾಲು
ಕಾಪು : ಪ್ರವಾಸಕ್ಕೆಂದು ಆಗಮಿಸಿ ಕಾಪು ಬೀಚ್ನಲ್ಲಿ ಸಮುದ್ರಕ್ಕಿಳಿದಿದ್ದ ದಾವಣಗೆರೆ ಮೂಲದ ಇಬ್ಬರು ಯುವಕರು ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನೀರು ಪಾಲಾಗಿರುವ ದಾರುಣ ಘಟನೆ ಭಾನುವಾರ ಸಂಜೆ ಸಂಭವಿಸಿದೆ....