ಪ್ರಾದೇಶಿಕ ಸುದ್ದಿಗಳು
ಉಡುಪಿ ಕಡಲತೀರದಲ್ಲಿ ಪ್ರವಾಸಿ ಬೋಟ್ಗಳಿಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ: ಸುರಕ್ಷತಾ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ
ಉಡುಪಿ : ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರ ರಕ್ಷಣೆ ಮತ್ತು ಕಡಲ ಪ್ರವಾಸೋದ್ಯಮದಲ್ಲಿ ಸುರಕ್ಷತೆಯನ್ನು ಕಾಯ್ದುಕೊಳ್ಳುವ ಉದ್ದೇಶದಿಂದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ....