ಟಾಪ್ ಸುದ್ದಿ
ಕದ್ರಿ ಮೈದಾನದಲ್ಲಿ ಬಿಜೆಪಿ ಬೃಹತ್ ಪಾದಯಾತ್ರೆ: ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ
ಮಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಬಿಜೆಪಿ ಮಂಗಳೂರು ವಿಭಾಗದ ವತಿಯಿಂದ ನಗರದ ಕದ್ರಿ ಮೈದಾನದಲ್ಲಿ ‘ಪ್ರಜಾಪ್ರಭುತ್ವ ಉಳಿಸಿ-ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಮತ್ತು ಸಾರ್ವಜನಿಕ...