ಪ್ರಾದೇಶಿಕ ಸುದ್ದಿಗಳು
ಕಮಲಶಿಲೆ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನದ ನವರಾತ್ರಿ ಮಹೋತ್ಸವ ಶ್ರದ್ಧಾಭಕ್ತಿಯಿಂದ ಸಮಾಪನ
ಕಮಲಶಿಲೆ : ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕಮಲಶಿಲೆಯ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಒಂಬತ್ತು ದಿನಗಳ ಕಾಲ ವೈಭವದಿಂದ ಜರುಗಿದ ಶರನ್ನವರಾತ್ರಿ ಮಹೋತ್ಸವವು ಚಂಡಿಕಾಯಾಗ ಹಾಗೂ ವಿವಿಧ ಧಾರ್ಮಿಕ...