ಪ್ರಾದೇಶಿಕ ಸುದ್ದಿಗಳು
ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ಕರಾವಳಿ ನಿರ್ಲಕ್ಷ್ಯ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನಾ ಸಭೆ
ಕಾಪು: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಕರಾವಳಿ ಭಾಗಕ್ಕೆ ನಿರಂತರವಾಗಿ ತೋರುತ್ತಿರುವ ನಿರ್ಲಕ್ಷ್ಯವನ್ನು ತೀವ್ರವಾಗಿ ಖಂಡಿಸಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಆ.8ರ ಶನಿವಾರ...