ಪ್ರಾದೇಶಿಕ ಸುದ್ದಿಗಳು
ಉಳ್ಳಾಲ ಸಮುದ್ರ ತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಶೋಧದಲ್ಲಿ ಪೊಲೀಸರು
ಮಂಗಳೂರು : ಉಳ್ಳಾಲದ ಸಮುದ್ರ ತೀರದಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಮುದ್ರ ದಂಡೆಯ ಮೇಲೆ ಶವ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ...