ರಾಜ್ಯ ಸುದ್ದಿಗಳು
ಸಿನಿಮಾ ಟಿಕೆಟ್ಗಳ ಮೇಲೆ ವಿಧಿಸಿದ್ದ 200 ರೂ. ಮಿತಿ – ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ ಮುಂದುವರಿಕೆ
ಬೆಂಗಳೂರು : ರಾಜ್ಯದ ಎಲ್ಲಾ ಮಲ್ಟಿಫ್ಲೆಕ್ಸ್ಗಳಲ್ಲಿ ಸಿನಿಮಾ ಟಿಕೆಟ್ಗಳ ಮೇಲೆ ವಿಧಿಸಿದ್ದ 200 ರೂ.ಗಳ ದರ ಮಿತಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು ತಡೆಯಾಜ್ಞೆಯನ್ನು ಮುಂದುವರಿಸಿದೆ. ಕರ್ನಾಟಕ ಉಚ್ಚ ನ್ಯಾಯಾಲಯದ ಪ್ರಧಾನ...