ಪ್ರಾದೇಶಿಕ ಸುದ್ದಿಗಳು
ಅರಬ್ಬಿ ಸಮುದ್ರ ಪ್ರಕ್ಷುಬ್ಧ: ಮೇ 25 ರವರೆಗೆ ಕರಾವಳಿ ಮೀನುಗಾರರು ಆಳ ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ತೀವ್ರ ಎಚ್ಚರಿಕೆ
ಮಂಗಳೂರು : ಅರಬ್ಬಿ ಸಮುದ್ರದಲ್ಲಿ ಭೀಕರ ಬಿರುಗಾಳಿ ಸಹಿತ ವಾತಾವರಣ ತೀವ್ರವಾಗಿ ಪ್ರಕ್ಷುಬ್ಧಗೊಳ್ಳುವ ಮುನ್ಸೂಚನೆ ಇರುವುದರಿಂದ ಮೇ 20 ರಿಂದ ಮೇ 25 ರ ಅವಧಿಯಲ್ಲಿ ಕರ್ನಾಟಕದ ಕರಾವಳಿ ಭಾಗದ...