ಟಾಪ್ ಸುದ್ದಿ
ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವತಿಯಿಂದ ₹1.50 ಕೋಟಿ ವೆಚ್ಚದಲ್ಲಿ ಬೃಹತ್ ಗೋಶಾಲೆ ನಿರ್ಮಾಣಕ್ಕೆ ಸಿದ್ಧತೆ!
ಪೊಳಲಿ : ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯು ಭಕ್ತರ ದೀರ್ಘಕಾಲದ ಬೇಡಿಕೆಯಂತೆ ನದಿ ತಟದಲ್ಲಿ ಅತ್ಯಾಧುನಿಕ ಗೋಶಾಲೆಯನ್ನು ನಿರ್ಮಿಸಲು...