ಪ್ರಾದೇಶಿಕ ಸುದ್ದಿಗಳು
ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ: ರಾಜ್ಯ ಸರ್ಕಾರದ ಸಕ್ರಿಯ ಬೆಂಬಲಕ್ಕೆ ಸಿಎಂ ಡಿಕೆಶಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಪತ್ರ
ಮಂಗಳೂರು : ಮಂಗಳೂರು ವ್ಯಾಪ್ತಿಯ ರೈಲ್ವೇ ಜಾಲವನ್ನು ನೈರುತ್ಯ ರೈಲ್ವೆ ವಲಯದ ಮೈಸೂರು ವಿಭಾಗಕ್ಕೆ ಸೇರಿಸಲು ಕೇಂದ್ರ ರೈಲ್ವೆ ಮಂಡಳಿಯು ಅಧಿಸೂಚನೆ ಹೊರಡಿಸಿದ್ದು, ಈ ನಿರ್ಧಾರವನ್ನು ಶೀಘ್ರ ಅನುಷ್ಠಾನಗೊಳಿಸಲು ರಾಜ್ಯ...