ರಾಜ್ಯ ಸುದ್ದಿಗಳು
ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣ ವಚನ; ಕೊನೆ ಕ್ಷಣದಲ್ಲಿ ಗಾಯತ್ರಿ ಶಾಂತೇಗೌಡಗೆ ಕೊಕ್!
ಬೆಂಗಳೂರು : ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದ ನೂತನ ಕರ್ನಾಟಕ ಸರ್ಕಾರದ ಮಂತ್ರಿಮಂಡಲ ವಿಸ್ತರಣೆ ಕಾರ್ಯಕ್ರಮ ಸೋಮವಾರ ಸಂಜೆ ಸಂಪನ್ನಗೊಂಡಿದೆ. ಕಾಂಗ್ರೆಸ್ ಹೈಕಮಾಂಡ್ ಆರಂಭದಲ್ಲಿ 20 ಜನ ನಾಯಕರ...