ಪ್ರಾದೇಶಿಕ ಸುದ್ದಿಗಳು
ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿ ರಾಹುಲ್ ರತ್ನಂ ಪಾಂಡೆ ನಿಯೋಜನೆ
ಮಂಗಳೂರು : ರಾಜ್ಯ ಸರಕಾರವು ಪ್ರಮುಖ ಐಎಎಎಸ್ ಮತ್ತು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ರಾಹುಲ್ ರತ್ನಂ ಪಾಂಡೆ (ಐಎಎಎಸ್)...