ಪ್ರಾದೇಶಿಕ ಸುದ್ದಿಗಳು
ಆಗಸ್ಟ್ 10ರಂದು ಕಲಾಸಾಧನ ಮಂಗಳೂರು ಇದರ ವತಿಯಿಂದ ಸ್ವರಧಾರಾ ಸಂಗೀತ ಉತ್ಸವ
ಮಂಗಳೂರು, : ಕಲಾಸಾಧನ ಮಂಗಳೂರು ಇದರ ವತಿಯಿಂದ ಸ್ವರಧಾರಾ ಸಂಗೀತ ಉತ್ಸವ ಆ.10ರಂದು ಸಂಜೆ 5ಗಂಟೆಯಿಂದ ನಗರದ ಓಶಿಯನ್ ಪರ್ಲ್ ಸಭಾಂಗಣದಲ್ಲಿ ನಡೆಯಲಿದೆ. ಉತ್ಸವದಲ್ಲಿ ಪ್ರಸಿದ್ಧ ಹಿಂದೂಸ್ತಾನಿ ಗಾಯಕಸಂಗೀತ ನಾಟಕ...