ಪ್ರಾದೇಶಿಕ ಸುದ್ದಿಗಳು
ಧರ್ಮಸ್ಥಳದಲ್ಲಿ ಅಳಿಕೆಯ ಸತ್ಯಸಾಯಿ ಲೋಕಸೇವಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ಕಲಾಸೇವೆ
ಉಜಿರೆ: ಅಳಿಕೆಯ ಸತ್ಯಸಾಯಿ ಲೋಕಸೇವಾ ಶಿಕ್ಷಣಸಂಸ್ಥೆಯ “ಸಾಯಿ ಸಿಂಪನಿ” ತಂಡದ ವಿದ್ಯಾರ್ಥಿಗಳು ಬುಧವಾರ ಧರ್ಮಸ್ಥಳದಲ್ಲಿ ಕಲಾಸೇವೆ ಅರ್ಪಿಸಿದರು. ಪೊಲೀಸ್ ಬ್ಯಾಂಡ್ಸೆಟ್ ವಾದನದ ಬಗ್ಯೆ ವಿಶೇಷ ತರಬೇತಿ ಪಡೆದ ವಿದ್ಯಾರ್ಥಿಗಳು “ಸಾರೇ...