ಪ್ರಾದೇಶಿಕ ಸುದ್ದಿಗಳು
24 ವರ್ಷಗಳ ಹಳೆಯ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಯುಎಇಯಿಂದ ಭಾರತಕ್ಕೆ ಗಡಿಪಾರಾದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ
ಉಡುಪಿ : ಭಾರತದಿಂದ ಪರಾರಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ರಾಜೇಶ್ ಕೇಶವ ಆಚಾರ್ಯನನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಿಂದ ಭಾರತಕ್ಕೆ ಕರೆತರುವಲ್ಲಿ ತನಿಖಾ ಸಂಸ್ಥೆಗಳು ಯಶಸ್ವಿಯಾಗಿವೆ. ವಿದೇಶಾಂಗ...