ಪ್ರಾದೇಶಿಕ ಸುದ್ದಿಗಳು
ಕಲ್ಲೇರಿ ಬಳಿ ಕಾರು-ದ್ವಿಚಕ್ರ ವಾಹನ ಮುಖಾಮುಖಿ ಢಿಕ್ಕಿ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ
ಪುತ್ತೂರು : ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಸೋಮವಾರ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ದ್ವಿಚಕ್ರ ವಾಹನಕ್ಕೆ ಕಾರೊಂದು ವೇಗವಾಗಿ ಢಿಕ್ಕಿ ಹೊಡೆದ ಪರಿಣಾಮ...