ಟಾಪ್ ಸುದ್ದಿ
ಧವಳ ಕೋ-ಆಪರೇಟಿವ್ ಸೊಸೈಟಿ ಸಾಧನೆ: 200 ಕೋಟಿ ರೂಪಾಯಿ ವಹಿವಾಟು, 50.95 ಲಕ್ಷ ರೂಪಾಯಿ ಲಾಭ
ಮಂಗಳೂರು : ಮಂಗಳೂರಿನ ಕೊಡಿಯಾಲ್ಬೈಲ್ನಲ್ಲಿ ಕೇಂದ್ರ ಕಚೇರಿ ಹೊಂದಿರುವ ಧವಳ ಕೋ-ಆಪರೇಟಿವ್ ಸೊಸೈಟಿಯು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿದೆ. ಈ ಅವಧಿಯಲ್ಲಿ ಸಂಸ್ಥೆಯು ಸುಮಾರು 200...