ಪ್ರಾದೇಶಿಕ ಸುದ್ದಿಗಳು
ಬೊಳಿಯಾರು ಅರಣ್ಯದಲ್ಲಿ ಪತ್ತೆಯಾಗದ ಕಳೇಬರ, ಕಾರ್ಯಾಚರಣೆ ನಿಲ್ಲಿಸಿದ ಎಸ್ ಐಟಿ
ಬೆಳ್ತಂಗಡಿ : ಧರ್ಮಸ್ಥಳ ದೂರು ಪ್ರಕರಣಕ್ಕೆ ಸಂಬಂಧಿಸಿ ಬೊಳಿಯಾರು ಸಮೀಪದ ಅರಣ್ಯದಲ್ಲಿ ಕಾರ್ಯಾಚರಣೆಯಲ್ಲಿ ಯಾವುದೇ ಕಳೇಬರಗಳು ಪತ್ತೆಯಾಗಿಲ್ಲ. ಅಲ್ಲಿ ನಡೆಸುತ್ತಿದ್ದ ಇಂದಿನ ಕಾರ್ಯಾಚರಣೆಯನ್ನು ಎಸ್ ಐಟಿ ತಂಡ ಸ್ಥಗಿತಗೊಳಿಸಿದೆ. ಶುಕ್ರವಾರ...