ಪ್ರಾದೇಶಿಕ ಸುದ್ದಿಗಳು
ಮತದಾರರ ಪಟ್ಟಿಯಿಂದ ಹೆಸರು ತೆರವುಗೊಳಿಸುವ ಚಟುವಟಿಕೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ತೀವ್ರ ಆಕ್ರೋಶ
ಮಂಗಳೂರು : ಮತದಾರರ ಪಟ್ಟಿಯಿಂದ ಅರ್ಹ ನಾಗರಿಕರ ಹೆಸರುಗಳನ್ನು ಕಾನೂನುಬಾಹಿರವಾಗಿ ತೆರವುಗೊಳಿಸಲು ಫಾರ್ಮ್ ನಂಬರ್ 7 ಬಳಸಿಕೊಂಡು ಕುತಂತ್ರ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ. ದೇಶದ ನಾಗರಿಕರ ಮೂಲಭೂತ...