ರಾಜಕೀಯ
“ಕೆಲಸ ನಮ್ಮದು, ಪ್ರಚಾರ ನಿಮ್ಮದು”: ಕಾಂಗ್ರೆಸ್ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ
ಮಂಗಳೂರು : ಮಂಗಳೂರಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ವಿಚಾರದಲ್ಲಿ ಕಾಂಗ್ರೆಸ್ ನಾಯಕರು “ಕ್ರೆಡಿಟ್ ರಾಜಕಾರಣ” ಮಾಡುತ್ತಿದ್ದಾರೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಕಿಡಿಕಾರಿದ್ದಾರೆ. ಅಟಲ್ ಸೇವಾ...