ಪ್ರಾದೇಶಿಕ ಸುದ್ದಿಗಳು
ಮಂಗಳೂರಿನಲ್ಲಿ ಎಸ್ಐಆರ್ ವಿರುದ್ಧ ಹರಿಹಾಯ್ದ ಹರಿಪ್ರಸಾದ್: ಬಿಜೆಪಿ ಷಡ್ಯಂತ್ರದ ವಿರುದ್ಧ ಸ್ವಾತಂತ್ರ್ಯ ಹೋರಾಟದ ಮಾದರಿ ಹೋರಾಟಕ್ಕೆ ಕರೆ
ಮಂಗಳೂರು : ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಎಸ್ಐಆರ್ ಜನಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು, ಎಸ್ಐಆರ್ ಪ್ರಕ್ರಿಯೆಯ ಮೂಲಕ ಬಿಜೆಪಿ ಮತ್ತು ಆರ್ಎಸ್ಎಸ್ ದೇಶದ ನೈಜ...