ಪ್ರಾದೇಶಿಕ ಸುದ್ದಿಗಳು
ದೆಹಲಿಯಲ್ಲಿ ಧರಣಿ: ಪ್ರತಿಭಟನಾಕಾರರ ಮೇಲೆ ಪೊಲೀಸರ ಬಲಪ್ರಯೋಗಕ್ಕೆ ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಆಕ್ರೋಶ!
ಕಾರ್ಕಳ : ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಸಂಕಷ್ಟಕ್ಕೆ ಸಿಲುಕಿರುವ ಸಾವಿರಾರು ವಿದ್ಯಾರ್ಥಿಗಳು ತಮ್ಮ ಭವಿಷ್ಯಕ್ಕೆ ನ್ಯಾಯ ಕೋರಿ ದೆಹಲಿಯಲ್ಲಿ ಕೇಂದ್ರ...