ಪ್ರಾದೇಶಿಕ ಸುದ್ದಿಗಳು
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ಅಪಘಾತ: ಮೋರಿಗೆ ಕಾರು ಡಿಕ್ಕಿ, ಅಗ್ನಿಗಾಹುತಿ
ಮಂಗಳೂರು : ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಸಮೀಪದ ಕಾಂಚನ ಕ್ರಾಸ್ ಬಳಿ ಶುಕ್ರವಾರ ಭೀಕರ ಅಪಘಾತವೊಂದು ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಬದಿಯ ಮೋರಿಗೆ ಢಿಕ್ಕಿ ಹೊಡೆದಿದೆ....