ಪ್ರಾದೇಶಿಕ ಸುದ್ದಿಗಳು
ಸವಣೂರು: ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ; ಸವಾರ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ
ಪುತ್ತೂರು : ಕಾಣಿಯೂರು – ಮಂಜೇಶ್ವರ ಅಂತಾರಾಜ್ಯ ರಸ್ತೆಯ ಸವಣೂರು ಸಮೀಪದ ತಿರುವಿನಲ್ಲಿ ಲಾರಿ ಹಾಗೂ ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಯುವಕ ಮೃತಪಟ್ಟಿರುವ ದುರ್ಘಟನೆ...