ಪ್ರಾದೇಶಿಕ ಸುದ್ದಿಗಳು
ಮಕ್ಕಳ ಮಾರಾಟ ಶಿಕ್ಷಾರ್ಹ ಅಪರಾಧ: ತಪ್ಪಿತಸ್ಥರಿಗೆ 5 ವರ್ಷ ಜೈಲು, 1 ಲಕ್ಷ ರೂ. ದಂಡದ ಎಚ್ಚರಿಕೆI
ಮಂಗಳೂರು : ಮಕ್ಕಳ ಮಾರಾಟವು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದ್ದು, ಕಾನೂನುಬಾಹಿರವಾಗಿ ಯಾವುದೇ ಮಗುವನ್ನು ದತ್ತು ನೀಡುವುದು ಅಥವಾ ಪಡೆಯುವುದು ಶಿಕ್ಷಾರ್ಹ ಕೃತ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...