ಪ್ರಾದೇಶಿಕ ಸುದ್ದಿಗಳು
ಬಂಟ್ವಾಳದಲ್ಲಿ ಅಮಾನವೀಯ ಕೃತ್ಯ: ಬಸ್ ಕಾಯುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಚಾಕು ದಾಳಿ
ಬಂಟ್ವಾಳ : ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ಸಾರ್ವಜನಿಕರು ಬೆಚ್ಚಿಬೀಳುವಂತಹ ಘಟನೆಯೊಂದು ನಡೆದಿದೆ. ಕಾಲೇಜಿಗೆ ಹೋಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಯುವಕನೊಬ್ಬ ತೀಕ್ಷ್ಣವಾದ...