ಉಡುಪಿ : ಮುದರಂಗಡಿಯಲ್ಲಿ ದುಷ್ಕರ್ಮಿಗಳಿಂದ ಗುಂಡಿಕ್ಕಿ ಕೊಲ್ಲಲ್ಪಟ್ಟ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಗ್ರಾ.ಪಂ. ಅಧ್ಯಕ್ಷ ಡೇವಿಡ್ ಡಿ’ಸೋಜಾ ಅವರ ಭೀಕರ ಹತ್ಯೆಯಿಂದ ಕುಟುಂಬಸ್ಥರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಈ ಕುರಿತು...
ಉಡುಪಿ : ಕರಾವಳಿಯ ಖಾಸಗಿ ಬಸ್ಗಳ ಬೇಜವಾಬ್ದಾರಿ ಚಾಲನೆಗೆ ಮತ್ತೊಂದು ನಿದರ್ಶನವೆಂಬಂತೆ, ಕಾಪುವಿನ ಸರ್ವಿಸ್ ರಸ್ತೆಯಲ್ಲಿ ಸೋಮವಾರದಂದು ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡುವ ಘಟನೆಯೊಂದು ವರದಿಯಾಗಿದೆ. ಉಡುಪಿ-ಮಂಗಳೂರು ಮಾರ್ಗದಲ್ಲಿ ಸಂಚರಿಸುವ...
ಉಡುಪಿ : ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ (ಕೋಟ್ಪಾ-2003) ಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಉದ್ದೇಶದಿಂದ, ಉಡುಪಿ ತಾಲೂಕು ವೈದ್ಯಾಧಿಕಾರಿಗಳ ನೇತೃತ್ವದ ವಿಶೇಷ ಕಾರ್ಯಪಡೆಯೊಂದು ಕಾಪು ತಾಲೂಕಿನ...
ಮಂಗಳೂರು : ಉಡುಪಿ ಜಿಲ್ಲೆಯ ಕಾಪು ಸಮೀಪದ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ನಸುಕಿನ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಂಗಳೂರು ಕಡೆಯಿಂದ ಉಡುಪಿಗೆ ಅತಿ ವೇಗವಾಗಿ...
ಉಡುಪಿ : ಜಿಲ್ಲೆಯ ಸ್ಥಳೀಯ ಆಡಳಿತಗಳು ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯವನ್ನು ನಿರ್ದಾಕ್ಷಿಣ್ಯವಾಗಿ ಸುರಿಯುವವರ ವಿರುದ್ಧ ಕಠಿಣ ನಿಲುವು ತೆಗೆದುಕೊಂಡಿದ್ದು, ಉಲ್ಲಂಘಿಸುವವರಿಗೆ ಭಾರೀ ದಂಡ ವಿಧಿಸುವ ಮೂಲಕ ಜಾಗರೂಕತೆ ಮೆರೆಯುತ್ತಿವೆ. ಇತ್ತೀಚೆಗೆ...