ರಾಷ್ಟ್ರೀಯ ಸುದ್ದಿಗಳು
ದೆಹಲಿ ಕೆಂಪು ಕೋಟೆ ಬಳಿ ಕಾರು ಸ್ಫೋಟ: 13 ಜನರ ಸಾವು, ಪ್ರದೇಶದಲ್ಲಿ ಹೈ ಅಲರ್ಟ್ ಘೋಷಣೆ
ನವದೆಹಲಿ: ಇಂದು ದೇಶದ ವಿವಿಧ ಭಾಗಗಳಲ್ಲಿ ಸುಮಾರು 2,900 ಕೆ.ಜಿ. ಸ್ಫೋಟಕಗಳು ಪತ್ತೆಯಾದ ಬೆನ್ನಲ್ಲೇ, ರಾಷ್ಟ್ರ ರಾಜಧಾನಿ ದೆಹಲಿಯ ಐತಿಹಾಸಿಕ ಕೆಂಪು ಕೋಟೆ (Red Fort) ಬಳಿ ಸಂಜೆ 6.55ರ...