ಪ್ರಾದೇಶಿಕ ಸುದ್ದಿಗಳು
ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಯಂ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞ ವೈದ್ಯರ ನೇಮಕಾತಿಗೆ ಕಾರ್ಕಳ ಮಹಿಳಾ ಮೋರ್ಚಾ ಆಗ್ರಹ
ಕಾರ್ಕಳ: ಸಾರ್ವಜನಿಕರ ಆರೋಗ್ಯದ ವಿಷಯದಲ್ಲಿ ಕೀಳು ಮಟ್ಟದ ರಾಜಕೀಯ ನಾಟಕವಾಡುತ್ತಿರುವ ಕಾಂಗ್ರೆಸ್ ಪಕ್ಷದ ಧೋರಣೆಯನ್ನು ಕಾರ್ಕಳ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸಿದೆ. ಆಸ್ಪತ್ರೆಯ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞರ ಹುದ್ದೆಗೆ...