ಪ್ರಾದೇಶಿಕ ಸುದ್ದಿಗಳು
ಪರ್ಯಾಯ ಸೌಹಾರ್ದ ಸಮಿತಿ ಕುರಿತು ಅವಹೇಳನಕಾರಿ ಪೋಸ್ಟ್: ಓರ್ವ ಆರೋಪಿಯ ಬಂಧನ
ಉಡುಪಿ : ಅಷ್ಟಮಠಗಳಲ್ಲೊಂದಾದ ಶಿರೂರು ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಹರಡುವ ಪೋಸ್ಟ್ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ನಿಟ್ಟೆ ಅಂಬಡೆಕಲ್ಲು...