ಪ್ರಾದೇಶಿಕ ಸುದ್ದಿಗಳು
ಕಾರ್ತಿಕ್ ಸುವರ್ಣ ಮೇರ್ಲ ಕೊಲೆ ಪ್ರಕರಣ; ಇಬ್ಬರು ದೋಷಿಗಳಿಗೆ ಜೀವಾವಧಿ ಶಿಕ್ಷೆ, ₹3 ಲಕ್ಷ ದಂಡ ವಿಧಿಸಿದ ನ್ಯಾಯಾಲಯ!
ಪುತ್ತೂರು : ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿದ್ದ ಕಾರ್ತಿಕ್ ಸುವರ್ಣ ಮೇರ್ಲ (27) ಅವರ ಹತ್ಯೆ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರಿಗೆ ಪುತ್ತೂರಿನ 5ನೇ...