ಸುದ್ದಿಗಳು
ಕಾರ್ಪೊರೇಟ್ ಪರ ಕಾರ್ಮಿಕ ಸಂಹಿತೆಗಳ ವಿರುದ್ಧ ದೇಶಾದ್ಯಂತ ಪ್ರಬಲ ಮುಷ್ಕರ ; ಮಂಗಳೂರಿನಲ್ಲಿ ಕಾರ್ಮಿಕರ ಮೆರವಣಿಗೆ, ಪ್ರತಿಭಟನಾ ಸಭೆ
ಕಾರ್ಮಿಕ ವರ್ಗದ ಪ್ರಮುಖ 29 ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ರೂಪಿಸಿದ ಕೇಂದ್ರ ಸರ್ಕಾರದ ಕಾರ್ಪೊರೇಟ್ ಪರ,ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ದೇಶಾದ್ಯಂತ ನಡೆದ ಮಹಾಮುಷ್ಕರ ಮಂಗಳೂರಿನಲ್ಲಿಯೂ ಅತ್ಯಂತ ಯಶಸ್ವಿಯಾಗಿ ನಡೆದಿದೆ.ಎಲ್ಲಾ...