ಪ್ರಾದೇಶಿಕ ಸುದ್ದಿಗಳು
ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಭುಗಿಲೆದ್ದ ಆಕ್ರೋಶ: ಮಂಗಳೂರಿನಲ್ಲಿ ಅಖಿಲ ಭಾರತ ಮಹಾ ಮುಷ್ಕರ ಯಶಸ್ವಿ
ಮಂಗಳೂರು : ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಧೋರಣೆಗಳನ್ನು ಖಂಡಿಸಿ ಹಾಗೂ ಜಾರಿಗೆ ತರಲಾದ 4 ಹೊಸ ಕಾರ್ಮಿಕ ಸಂಹಿತೆಗಳನ್ನು (Labour Code 2025) ರದ್ದುಗೊಳಿಸಬೇಕೆಂದು ಒತ್ತಾಯಿಸಿ ಕೇಂದ್ರ ಕಾರ್ಮಿಕ...