ಪ್ರಾದೇಶಿಕ ಸುದ್ದಿಗಳು
ಚಿಕ್ಕಮೇಳಗಳ ಶಿಸ್ತುಬದ್ಧ ನಿರ್ವಹಣೆಗೆ ಒಕ್ಕೂಟದ ನೂತನ ನಿಯಮಾವಳಿ: ಸಾರ್ವಜನಿಕರ ಸಹಕಾರಕ್ಕೆ ಮನವಿ
ಮಂಗಳೂರು : ಯಕ್ಷಗಾನದ ಪಾರಂಪರಿಕ ಚಿಕ್ಕಮೇಳಗಳ ಸಂಪ್ರದಾಯವನ್ನು ಸಂರಕ್ಷಿಸುವ ಹಾಗೂ ಶಿಸ್ತುಬದ್ಧವಾಗಿ ನಡೆಸುವ ಉದ್ದೇಶದಿಂದ ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟ (ರಿ.), ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಮಿತಿ ನೂತನ ನಿಯಮಾವಳಿಗಳನ್ನು...