ಟಾಪ್ ಸುದ್ದಿ
“ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ನಲ್ಲಿ ಸೈಬರ್ ಸೆಕ್ಯುರಿಟಿ ಪರಿಕರಗಳು ಮತ್ತು ತಂತ್ರಗಳು ಕಾರ್ಯಾಗಾರ”
ಮಂಗಳೂರು ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ ಸೈಬರ್ ಸೆಕ್ಯೂರಿಟಿ ಆಂಡ್ ಸೈಬರ್ ಫೊರೆನ್ಸಿಕ್ಸ್ ವಿಭಾಗ ಮತ್ತು ಎಂ.ಸಿ.ಎ. ವಿಭಾಗದ ವತಿಯಿಂದ ಐಇಇಇ (ಇನ್ಸ್ಟಿಟ್ಯೂಟ್ ಆಫ್...