ಪ್ರಾದೇಶಿಕ ಸುದ್ದಿಗಳು
ಕರ್ತವ್ಯದಲ್ಲಿ ಗಂಭೀರ ಲೋಪ: ಬೆಳ್ತಂಗಡಿ ಹೆಡ್ ಕಾನ್ಸ್ಟೆಬಲ್ ಅಮಾನತು
ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೆಬಲ್ ಮಾಲತೇಶ್ (ಎಚ್ಸಿ 404) ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ವಾರಂಟ್ ಬಂಧನಕ್ಕೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಯಲ್ಲಿ ಗಂಭೀರ ಸ್ವರೂಪದ...