ಪ್ರಾದೇಶಿಕ ಸುದ್ದಿಗಳು
ಉಡುಪಿ: ಜಿಲ್ಲಾ ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಕುಂದಾಪುರ ಗ್ರಾಮಾಂತರ ಎಸ್ಐ ನಾಸೀರ್ ಹುಸೇನ್ ನಿಧನ
ಉಡುಪಿ : ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಸೈಬರ್ ಜಾಗೃತಿ ಹಾಗೂ ಫಿಟ್ನೆಸ್ ಉದ್ದೇಶಕ್ಕಾಗಿ ಅಜ್ಜರಕಾಡು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮ್ಯಾರಥಾನ್ ಓಟವು ದುರಂತದಲ್ಲಿ ಅಂತ್ಯಗೊಂಡಿದೆ. ‘ನಮ್ಮ ಪೊಲೀಸ್ ನಮ್ಮ ಹೆಮ್ಮೆ’...