ಸುದ್ದಿಗಳು
ಕುಕ್ಕೆ ಸುಬ್ರಹ್ಮಣ್ಯ ದರ್ಶನ ಸಮಯ ಬದಲಾವಣೆ: ಭಕ್ತರಿಗೆ ಸಿಗಲಿದೆ ಹೆಚ್ಚಿನ ಸಮಯದ ಅವಕಾಶ
ಸುಬ್ರಹ್ಮಣ್ಯ : ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಆಗಮಿಸುವ ಸಾವಿರಾರು ಭಕ್ತಾದಿಗಳ ಹಿತದೃಷ್ಟಿಯಿಂದ ದೇವಾಲಯದ ಆಡಳಿತ ಮಂಡಳಿಯು ದೇವರ ದರ್ಶನದ ವೇಳಾಪಟ್ಟಿಯಲ್ಲಿ ಮಹತ್ವದ ಪರಿಷ್ಕರಣೆ ಮಾಡಿದೆ. ಈ ಮೊದಲು ಜಾರಿಯಲ್ಲಿದ್ದ ಪದ್ಧತಿಯಂತೆ...