ಪ್ರಾದೇಶಿಕ ಸುದ್ದಿಗಳು
ಮಂಗಳೂರು ರೈಲ್ವೆ ನಿಲ್ದಾಣದಲ್ಲಿ ಕಳ್ಳನ ಬಂಧನ: 13 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ವಶ
ಮಂಗಳೂರು : ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಸುರಕ್ಷತಾ ದಳ (RPF) ಮತ್ತು ಅಪರಾಧ ಪತ್ತೆ ದಳ (CIB) ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಭಾರಿ ಪ್ರಮಾಣದ ಚಿನ್ನಾಭರಣದೊಂದಿಗೆ ಕುಖ್ಯಾತ ಕಳ್ಳನನ್ನು...