ಪ್ರಾದೇಶಿಕ ಸುದ್ದಿಗಳು
ಕುತ್ತಾರು ಕೊರಗಜ್ಜನ ಆದಿ ಕ್ಷೇತ್ರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ: ಮೋದಿಗಾಗಿ ವಿಶೇಷ ಪ್ರಾರ್ಥನೆ
ಮಂಗಳೂರು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶುಕ್ರವಾರದಂದು ಕರಾವಳಿಯ ನಂಬಿಕೆಯ ಕೇಂದ್ರವಾದ ಕುತ್ತಾರು ಕೊರಗಜ್ಜನ ಆದಿ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಹಳ ಸಮಯದಿಂದ...