ಟಾಪ್ ಸುದ್ದಿ
ಪೌರಕಾರ್ಮಿಕರಿಗೆ ನಗದುರಹಿತ ಚಿಕಿತ್ಸೆ ಒದಗಿಸಲು ಆರೋಗ್ಯ ವಿಮೆ ಯೋಜನೆ
ಮಂಗಳೂರು : ನಗರಗಳನ್ನು ಸ್ವಚ್ಛವಾಗಿಡುವ ಕೆಲಸವನ್ನು ಮಾಡಿ ಸಮಾಜದ ಜನರ ಆರೋಗ್ಯವನ್ನು ಕಾಪಾಡಿಕೊಂಡು ಬರುವ ಪೌರಕಾರ್ಮಿಕರ ಆರೋಗ್ಯವೂ ಕೂಡ ಉತ್ತಮವಾಗಿರಬೇಕು. ಪೌರ ಕಾರ್ಮಿಕರಿಗೆ ಉತ್ತಮವಾದ ಆರೋಗ್ಯ ವಿಮಾ ಪಾಲಿಸಿಯನ್ನು ವಿನ್ಯಾಸಗೊಳಿಸಲಾಗಿದೆ....